ಬೆಳಗಾವಿ ಭಾಗದ ಜನತೆಗೆ ಗುಡ್ ನ್ಯೂಸ್ : 100 ಹೊಸ ಬಸ್ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ

ಬೆಳಗಾವಿ : ಬೆಳಗಾವಿ ಭಾಗದ ಜನತೆಗೆ ಗುಡ್ ನ್ಯೂಸ್ ಎಂಬಂತೆ 100 ಹೊಸ ಬಸ್ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಪ್ರಯಾಣಿಕರ ಸಂಖ್ಯೆ ಭಾರಿ ಹೆಚ್ಚಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಹೆಚ್ಚು ಬಸ್ಗಳನ್ನು ಖರೀದಿಸಲಾಗುತ್ತಿದೆ. ಬೆಳಗಾವಿ ನಗರಕ್ಕೆ 3 ತಿಂಗಳಲ್ಲಿ ಅವಧಿಯಲ್ಲಿ 100 ಹೊಸ ಬಸ್ ಖರೀದಿ sಮಾಡಲಾಗುತ್ತಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ₹ 2 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read