ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ, ಸಂದರ್ಶಕರಿಗೆ ಸಾರ್ವಜನಿಕರಿಗೆ ಸಮಯದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಯಿಂದ ರೋಗಿಗಳಿಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ ಸಂದರ್ಶಕರಿಗೆ ಮತ್ತು ಸಾರ್ವಜನಿಕರಿಗೆ ಸಮಯ ಸದುಪಯೋಗ, ಮಾಹಿತಿ ಪಡೆಯಲು ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.