ರಾಜ್ಯ ಸರ್ಕಾರದಿಂದ ‘ST’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಿದೆ.

ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು

ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.

ಗಂಗಾ ಕಲ್ಯಾಣ ಯೋಜನೆ
• ಘಟಕ ವೆಚ್ಚ : ₹1 ಲಕ್ಷ
ಸಾಲ : ₹50,000 (ಶೇ.4 ರಷ್ಟು ಬಡ್ಡಿದರ)
ಅರ್ಜಿ ಸಲ್ಲಿಸಲು : ಅಕ್ಟೋಬರ್ 23 ರಿಂದ ಅವಕಾಶ
ಕೊನೆಯ ದಿನಾಂಕ : ನವೆಂಬರ್ 23 ಕೊನೆಯ ದಿನಾಂಕ
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.
• ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read