HomeLatest Newsರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೋಲಾರ್ ಪಂಪ್ಸೆಟ್ ‘ಕುಸುಮ್’ ಯೋಜನೆ ಮಾಹಿತಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೋಲಾರ್ ಪಂಪ್ಸೆಟ್ ‘ಕುಸುಮ್’ ಯೋಜನೆ ಮಾಹಿತಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಕುಸುಮ್‌ – ಬಿ ಯೋಜನೆಯಿಂದ ರೈತರು ವಂಚಿತರಾಗಬಾರದು ಮತ್ತು ಮಾಹಿತಿ ಕೊರತೆ ನೀಗಿಸಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ.

ಯೋಜನೆಯ ಕಾಂಪೋನೆಂಟ್‌ ಬಿ ಅಡಿ ಸೋಲಾರ್‌ ಪಂಪ್‌ಸೆಟ್‌ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್‌ಲೈನ್‌ ಪಾವತಿ ಮತ್ತು ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ 080 2220 2100 ಮತ್ತು 80951 32100 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular