ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರಿಗೆ ಶೀಘ್ರವೇ ಇ ಸ್ವತ್ತು ತಂತ್ರಾಂಶದ ಮೂಲಕ 11 ಬಿ ಖಾತೆ ವಿತರಣೆ ಮಾಡಲು ಸರ್ಕಾರ ಮುಂದಾಗಿದೆ.
ಹೌದು. ಮುಂದಿನ ಒಂದೂವರೆ ತಿಂಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ 29 ಆಕ್ಷೇಪಣೆ ಬಂದಿದ್ದವು. ಅವುಗಳನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ನಿಯಮಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮುಂದಿನ ಒಂದೂವರೆ ತಿಂಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ 29 ಆಕ್ಷೇಪಣೆ ಬಂದಿದ್ದವು. ಅವುಗಳನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ನಿಯಮಗಳನ್ನು ರೂಪಿಸಲಾಗುವುದು ಎಂದು… pic.twitter.com/o74RiV8FKz
— DIPR Karnataka (@KarnatakaVarthe) August 14, 2025