HomeLatest Newsವರಮಹಾಲಕ್ಷ್ಮಿ ಹಬ್ಬದ ಹೊತ್ತಲ್ಲೇ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ‘ಗೃಹಲಕ್ಷ್ಮೀ’ 3ನೇ ಕಂತಿನ ಹಣ ಬಿಡುಗಡೆ

ವರಮಹಾಲಕ್ಷ್ಮಿ ಹಬ್ಬದ ಹೊತ್ತಲ್ಲೇ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ‘ಗೃಹಲಕ್ಷ್ಮೀ’ 3ನೇ ಕಂತಿನ ಹಣ ಬಿಡುಗಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು. ಕೊಪ್ಪಳ ಜಿಲ್ಲೆಯಲ್ಲಿ 3ನೇ ಕಂತಿನ ಹಣದ ಒಟ್ಟು ಮೊತ್ತ 48 ಕೋಟಿ 21 ಲಕ್ಷ 38 ಸಾವಿರ ಆಗಿದ್ದು, ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮಾಹಿತಿಗಾಗಿ ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular