ರಾಜ್ಯ ಸರ್ಕಾರದಿಂದ ‘ರಂಗಭೂಮಿ’ ಕಲಾವಿದರಿಗೆ ಗುಡ್ ನ್ಯೂಸ್ : ‘ಧನ ಸಹಾಯ’ ವಿತರಣೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಂಗಭೂಮಿ ಕಲಾವಿದರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024-25ನೇ ಸಾಲಿನಲ್ಲಿ ವೃತ್ತಿ ರಂಗಭೂಮಿ ಕಾಯಕಲ್ಪ ಪ್ರೋತ್ಸಾಹ ಯೋಜನೆ ಅಡಿಯಲ್ಲಿ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ. ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅಕ್ಟೋಬರ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://kannadasiri.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.

https://twitter.com/KarnatakaVarthe/status/1841067968232386638

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read