HomeLatest NewsJOB ALERT : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : 'ಅಗ್ನಿವೀರ್' ನೇಮಕಾತಿಗೆ ಅರ್ಜಿ ಆಹ್ವಾನ...

JOB ALERT : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ‘ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ |Agniveer recruitment 2025

ಡಿಜಿಟಲ್ ಡೆಸ್ಕ್  :   ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್ ನೇಮಕಾತಿ ನಡೆಯಲಿದೆ.

17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್(ಟ್ರೇಡ್ಸ್ಮನ್ 8ನೇ ಮತ್ತು 10 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್(ಓಪೆನ್ ಕೆಟಗರಿ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಗ್ರೂಪ್ ಇಂಜಿನಿಯರಿಂಗ್ ಮತ್ತು ಸೆಂಟರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರ) ಇವರು ಪ್ರಕಟಣೆಯಲ್ಲಿ ತಿಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular