HomeKarnatakaವೀರಶೈವ ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವೀರಶೈವ ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವತಿಯಿಂದ ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ ಹೀಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂ.ಸಂ.080-22865522/ 9900012351 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08272-221656 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular