ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಹರು ಆನ್ಲೈನ್ ಮೂಲಕ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಸೇವಾಸಿಂಧು ವೆ‍ಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ದಾಖಲೆಗಳು

• ಪಾಸ್ಪೋರ್ಟ್ ಫೋಟೋ
• ಅರ್ಜಿದಾರರ ಜನ್ಮದಿನಾಂಕ ನಮೂದಿಸಿರುವ ದಾಖಲೆ (ಉದಾ: ವರ್ಗಾವಣೆ ಪ್ರಮಾಣಪತ್ರ / SSLC ಅಂಕಪಟ್ಟಿ /
ವಿದ್ಯಾರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ)
• ಜಾತಿ ಪ್ರಮಾಣ ಪತ್ರ (ಪ.ಜಾ, ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್

• ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್ ವೃತ್ತಿ
ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ (in PDF file).
• ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read