HomeLatest NewsBIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ...

BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :   ಮಹಿಳಾ ಅಭಿವೃದ್ಧಿ ನಿಗಮ 2025-26ನೇ ಸಾಲಿನಲ್ಲಿ ನಿಗಮದ ಈ ಕೆಳಕಂಡ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ವಿವಿಧ ಯೋಜನೆಗಳು

1. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2. ಧನಶ್ರೀ ಯೋಜನೆ

3. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ

4. ಚೇತನ ಯೋಜನೆ

5. ಉದ್ಯೋಗಿನಿ ಯೋಜನೆ

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಥವಾ ನಿಗಮದ ವೆಬ್‌ಸೈಟ್ (https://kswdc.karnataka.govt.in) ಸಂಪರ್ಕಿಸುವುದು ಎಂದು  ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular