ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ.

ಪ್ರಸ್ತಕ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ಸಹಾಯಧನಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read