HomeLatest Newsರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಗಣಪತಿ ಹಬ್ಬಕ್ಕೆ ಮುನ್ನ ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ಗಣಪತಿ ಹಬ್ಬಕ್ಕೆ ಮುನ್ನ ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ

ಉಡುಪಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.

ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣವನ್ನು ಕೂಡ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular