HomeLatest NewsBIG NEWS : ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು...

BIG NEWS : ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು 1500 ರೂ. ನೇರ ವರ್ಗಾವಣೆ

ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ಕಾರ್ಡ್‌ ವಿತರಣೆ ಮಾಡಲಾಗಿದೆ.

ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್‌ಕಾರ್ಡ್‌ ಮೂಲಕ ನೇರ ವರ್ಗಾವಣೆಯಾಗಲಿದೆ.

ಅನ್ನಪೂರ್ಣ ಯೋಜನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಜಲಮಂಡಳಿ ನೈರ್ಮಲೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆ
700+ ನೈರ್ಮಲೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500 ಅನ್ನು ಸ್ಮಾರ್ಟ್‌ ಕಾರ್ಡ್ ಮೂಲಕ ನೇರ ನಗದು ವರ್ಗಾವಣೆ
ಎಕ್ಸಿಸ್ ಬ್ಯಾಂಕ್‌ನ ಸಹಯೋಗದೊಂದಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ
ಈ ಯೋಜನೆಗೆ ಅಂದಾಜು ಮಾಸಿಕ ₹10.50 ಲಕ್ಷ ಮತ್ತು ವಾರ್ಷಿಕ ₹1.26 ಕೋಟಿ ವೆಚ್ಚ
ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular