ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮೇ ತಿಂಗಳಿನಲ್ಲಿ ಮೂರು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ.#Gruhalakshmi pic.twitter.com/aIdqu4hUfU
— DIPR Karnataka (@KarnatakaVarthe) April 30, 2025