HomeKarnatakaGOOD NEWS : ಶೀಘ್ರವೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ...

GOOD NEWS : ಶೀಘ್ರವೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್ -ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ನೇಮಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ನೇಮಕ ಭರ್ತಿ ಪ್ರಕ್ರಿಯೆ ಮಾಡಬೇಕೆಂದು ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ 22 ವೈದ್ಯಕೀಯ ಕಾಲೇಜುಗಳಿದ್ದು, 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸಹ ನಿಯಮದಂತೆ ಹುದ್ದೆಗಳ ನೇಮಕವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular