HomeKarnatakaGOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ವಸತಿ ಶಾಲೆ...

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ವಸತಿ ಶಾಲೆ ತೆರೆಯಲು ತೀರ್ಮಾನ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವಸತಿ ಶಾಲೆ ತೆರೆಯಲು ಸರ್ಕಾರ ತೀರ್ಮಾನಿಸಿದೆ.

ಹೌದು, ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು, ಮೊರಾರ್ಜಿ ವಸತಿ ಶಾಲೆಯ ಮಾದರಿಯಲ್ಲಿಯೇ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ತೆರೆಯಲು ತೀರ್ಮಾನಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದ್ದಾರೆ.

ಹಾಗೆಯೇ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ವಂತಿಕೆ ನೀಡುವ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ವಿದ್ಯಾರ್ಥಿಗಳಿಗೆ 23 ಕೋಟಿ ರೂಪಾಯಿ ಪಾವತಿಸಲಾಗಿದೆ.2024 -25 ನೇ ಸಾಲಿನಲ್ಲಿ 32 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 25,000 ಮಕ್ಕಳಿಗೆ 23 ಕೋಟಿ ರೂಪಾಯಿ ಪ್ರೋತ್ಸಾಹಧನ ಪಾವತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular