GOOD NEWS : ಬೆಂಗಳೂರಲ್ಲಿ ಮತ್ತೆ 52 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read