
ಸದ್ಯ, ವಿಷಯ ಅಂದರೆ ನಟ ಸುದೀಪ್ ಹೊಸ ಸಿನಿಮಾದ ಟೀಸರ್ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಚಿತ್ರದ ಪಾತ್ರವರ್ಗ , ಸಿನಿಮಾ ಕಥೆ ಏನು ಎಂಬುದರ ಬಗ್ಗೆ ಮಾಹಿತಿ ಅಂದೇ ಹೊರಬೀಳಲಿದೆ.
ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡ ಕಿಚ್ಚ ಸುದೀಪ್ ನಂತರ ಬಿಗ್ ಬಾಸ್ ರಿಯಾಲಿಟಿ ಶೋ (Bigg Boss Bigg Boss reality show reality show) ನಲ್ಲಿ ಬ್ಯುಸಿಯಾಗಿದ್ದರು. ನಂತರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಸುದೀಪ್ ಅವರ 46ನೇ ಚಿತ್ರಕ್ಕೆ ಬಾಲಿವುಡ್ (Bollywood) ನಟಿ ಸಿಮ್ರಾತ್ ಕೌರ್ (Simrat Kaur) ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.
The teaser(a small sleek peek) of #K46 is all set. Waiting for @sanchithsanjeev 's announcement teaser to be out on 25th June.
The team of #K46 has worked very hard and are all excited to bring it to you asap. Date announcement on 27th June.@theVcreations@kp_sreekanth…— Kichcha Sudeepa (@KicchaSudeep) June 23, 2023

