HomeIndiaBREAKING : ವಿಧಾನಸಭೆಯಲ್ಲಿ ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರ

BREAKING : ವಿಧಾನಸಭೆಯಲ್ಲಿ ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು :  ವಿಧಾನಸಭೆಯಲ್ಲಿ  ಇಂದು ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ.

ವಿಧಾನ ಪರಿಷತ್ನಲ್ಲಿ ಕರ್ನಾಟಕ ಸರಕು, ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ ಅಂಗೀಕಾರ ಮಾಡಲಾಗಿದೆ. ಹಾಗೂ ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡಲಾಯಿತು.ಹಾಗೂ ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರ ಪಡೆಯಿತು.

ಮುಂದಿನ ದಿನಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಸುಧಾರಣೆ ತರುತ್ತೇವೆ. ಸರಿಯಾಗಿ ಟ್ಯಾಕ್ಸ್ ಕಲೆಕ್ಟ್ ಆಗಬೇಕು ಎಂದು ಸಚಿವ ಹೆಚ್ ಕೆ ಪಾಟೀಲ್ ಸದನದಲ್ಲಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ತಪ್ಪನ್ನು ಎತ್ತಿ ಹಿಡಿದರೆ ಅದನ್ನು ಪ್ರಚಾರಕ್ಕೆ ಅಂದ್ರೆ ಏನು ಹೇಳೋದು…..? ಡಿ.ಕೆ.ಶಿಗೆ ಖಾರವಾಗಿ ಉತ್ತರಿಸಿದ HDK

ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಕುಮರಸ್ವಾಮಿ ಆರೋಪಕ್ಕೆ, ಕುಮಾರಸ್ವಾಮಿಯವರಿಗೂ ಪ್ರಚಾರ ಬೇಕಲ್ವಾ? ಹಾಗಾಗಿ ಮಾತಾಡ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು. ಡಿ.ಕೆ. ಶಿವಕುಮಾರ್ ಹೇಳಿಕೆಗೆ ಇದೀಗ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಸಿಕ್ಕಿಂ ನಲ್ಲಿ ನಿಗದಿಯಾಗಿದ್ದ ಸಭೆ ಇಲ್ಲಿನ ಯಾಕೆ ನಡೆಯುತ್ತಿದೆ? ಇವರ ಪ್ರಚಾರಕ್ಕಾಗಿ ಸಭೆಯನ್ನು ಇಲ್ಲಿಗೆ ಶಿಫ್ಟ್ ಮಾಡಿದ್ದಾರೆ. ಅಂದಮೇಲೆ ಪ್ರಚಾರಕ್ಕಾಗಿ ಮಾಡುತ್ತಿರುವವರು ಯಾರು? ಇನ್ನು ಈ ರೀತಿ ರಾಜಕೀಯ ಸಭೆಗಳು ಹಲವು ನಡೆದಿವೆ. ಆದರೆ ಯಾವ ಸರ್ಕಾರವೂ ಐ ಎ ಎಸ್ ಅಧಿಕಾರಿಗಳನ್ನು ಹೀಗೆ ಬಳಸಿಕೊಂಡಿಲ್ಲ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಕೂಡ ಸಭೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು ಹೀಗೆ ಮಾಡಿರಲಿಲ್ಲ. ಆದರೆ ರಾಜ್ಯ ಸರ್ಕಾರ ಸ್ವೇಚ್ಛಾಚಾರದಿಂದ ನಿಯಮ ಉಲ್ಲಂಘನೆ ಮಾಡಿ ಅಧಿಕಾರಿಗಳನ್ನು ಸಭೆಗೆ ನೇಮಕ ಮಾಡಿದೆ. ಮುಖ್ಯಮಂ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular