BREAKING NEWS: ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಸ್ಥಗಿತ; ವಿಜಯಪುರ –ಯಶವಂತಪುರ ರೈಲು ಮಾರ್ಗ ಬದಲಾವಣೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಹೊಸಪೇಟೆ -ಹರಿಹರ ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತವಾಗಿದೆ.

ಹರಿಹರ -ಬಳ್ಳಾರಿ ಡೆಮು ಸ್ಪೆಷಲ್ ರೈಲು ಸಂಚಾರ ಸ್ಥಗಿತಗೊಂಡಿದೆ.

ಬಳ್ಳಾರಿ -ಹೊಸಪೇಟೆ ಡೆಮು ಸ್ಪೆಷಲ್ ರೈಲು ಸಂಚಾರ ಸ್ಥಗಿತಗೊಂಡಿದೆ.

ಯಶವಂತಪುರ -ವಿಜಯಪುರ ಎಕ್ಸ್ಪ್ರೆಸ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ. ಬೇರೆ ಮಾರ್ಗದಲ್ಲಿ ಯಶವಂತಪುರ ವಿಜಯಪುರ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ. ಹೊಸಪೇಟೆ -ಕೊಟ್ಟೂರು ಮಾರ್ಗದ ಬದಲಾಗಿ ಹೊಸಪೇಟೆ –ಬಳ್ಳಾರಿ- ರಾಯದುರ್ಗ -ಚಿಕ್ಕಜಾಜೂರು ಮಾರ್ಗದಲ್ಲಿ ರೈಲು ಸಂಚರಿಸಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read