HomeLatest NewsBREAKING: ಗೂಗಲ್, ಮೇಟಾ ಕಂಪನಿಗಳಿಗೆ ED ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

BREAKING: ಗೂಗಲ್, ಮೇಟಾ ಕಂಪನಿಗಳಿಗೆ ED ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ನವದೆಹಲಿ: ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸೆಲೆಬ್ರಿಟಿಗಳಿಗೆ ನೋಟಿಸ್ ನೀಡಿರುವ ಇಡಿ, ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಈ ತನಿಖೆಯ ಮುಂದುವರೆದ ಭಾಗವಾಗಿ ಇದೀಗ ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular