JOB ALERT : ‘ಡಿಗ್ರಿ’ ಓದಿ ಆಯ್ತಾ..! ಕೆಲಸ ಹುಡುಕುತ್ತಿದ್ದೀರಾ..! ಈ ಸುದ್ದಿ ಓದಿ

ಬೆಂಗಳೂರು :   ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸಂಚಾರಿ ಉದ್ಯೋಗ ನೋಂದಣಿ ಕಾರ್ಯಕ್ರಮವನ್ನು ಆಗಸ್ಟ್ 14, 2025 ರಂದು ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಆಯೋಜಿಸಲಾಗಿದೆ.

10ನೇ ತರಗತಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ನೋಂದಣಿ ಮಾಡಿಸಿಕೊಳ್ಳಬಹುದು.

ಉದ್ಯೋಗ ನೋಂದಣಿಗಾಗಿ ವಿದ್ಯಾರ್ಥಿಗಳು ಹಾಜರುಪಡಿಸಬೇಕಾದ ದಾಖಲಾತಿಗಳಾದ ಎಸ್.ಎಸ್.ಎಲ್‍ ಸಿ, ಮತ್ತು ಪಿಯುಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಜಾತಿ ದೃಢೀಕರಣ ಪತ್ರ (ಅನ್ವಯಿಸುವವರಿಗೆ ಮಾತ್ರ ) ಆಧಾರ್‍ ಕಾರ್ಡ್, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಭಾಗವಹಿಸತಕ್ಕದ್ದು, ಎರಡು ಪಾಸ್‍ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಎಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ನೋಂದಣಿಗಾಗಿ ವಿದ್ಯಾರ್ಥಿಗಳು ಹಾಜರುಪಡಿಸಬೇಕಾದ ದಾಖಲಾತಿಗಳಾದ ಎಸ್.ಎಸ್.ಎಲ್ ಸಿ, ಮತ್ತು ಪಿಯುಸಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿ, ಜಾತಿ ದೃಢೀಕರಣ ಪತ್ರ (ಅನ್ವಯಿಸುವವರಿಗೆ ಮಾತ್ರ ) ಆಧಾರ್ ಕಾರ್ಡ್, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಭಾಗವಹಿಸತಕ್ಕದ್ದು, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಎಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read