ಬಾಗಿಲಿಗೆ ಬಂತು ಸರ್ಕಾರ : ಇಂದು 2 ನೇ ದಿನದ ʻಜನಸ್ಪಂದನಾʼ ಕಾರ್ಯಕ್ರಮ

ಬೆಂಗಳೂರು :  ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಇಂದು ಯಲಹಂಕ ನ್ಯೂ ಟೌನ್’ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ನಾಗರಿಕರು ತಮ್ಮ ಗುರುತಿನ ಪತ್ರದೊಂದಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಅಹವಾಲು ಸಲ್ಲಿಸಲು ಬರುವ ನಾಗರಿಕರು ತಮ್ಮ ಗುರುತಿನ ಪತ್ರಗಳನ್ನು ಕಡ್ಡಾಯವಾಗಿ ತರಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಬಿಬಿಎಂಪಿ, ಬಿಡಿಎ, ಬಿಎಂಟಿಸಿ, ಬಿಎಂಆರ್‌ಡಿಎ, ಅಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ, ಕಂದಾಯ, ಬೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ಯಾರಂಟಿ ಯೋಜನೆಗಳ ಸಮಸ್ಯೆ ಬಗ್ಗೆ ಅಹವಾಲು ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read