HomeKarnatakaಸರ್ಕಾರದಿಂದ ದಸರಾ ಕೊಡುಗೆ: ಪ್ರವಾಸಿಗರ ಸೆಳೆಯಲು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಸರ್ಕಾರದಿಂದ ದಸರಾ ಕೊಡುಗೆ: ಪ್ರವಾಸಿಗರ ಸೆಳೆಯಲು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅ. 16 ರಿಂದ 24 ರವರೆಗೆ ತೆರಿಗೆ ವಿನಾಯಿತಿ ನೀಡಿ ಆದೇಶ ನೀಡಲಾಗಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಜಲಾಶಯ, ಮೈಸೂರು ವೀಕ್ಷಿಸಲು ಹೊರ ರಾಜ್ಯಗಳಿಂದ ಬರುವ ಕರ್ನಾಟಕ ಹೊರೆತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ, ಆ ರಾಜ್ಯಗಳಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular