HomeKarnatakaಎಂಬಿಬಿಎಸ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಎಂಬಿಬಿಎಸ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜೂನ್ 30ರವರೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ ಶಿಪ್ ಅವಧಿ ವಿಸ್ತರಿಸಿದೆ.

ಈ ಕುರಿತಾಗಿ ಅಧಿಕೃತ ಆದೇಶ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಪೂರ್ವ ನಿಗದಿಯಂತೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ನ್ ಶಿಪ್ ಕಟ್ ಆಫ್ ದಿನಾಂಕ ಮಾರ್ಚ್ 31, 2023ಕ್ಕೆ ಮುಕ್ತಾಯವಾಗಬೇಕಿತ್ತು. ಭಾರತೀಯ ವೈದ್ಯಕೀಯ ಸಂಘ, ವಿದ್ಯಾರ್ಥಿ ಸಂಘಟನೆಗಳು ಮತ್ತು ಕೆಲವು ರಾಜ್ಯ ಸರ್ಕಾರಗಳ ಮನವಿ ಮೇರೆಗೆ 2023ರ ಜೂನ್ 30ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಟರ್ನ್ ಶಿಪ್ ಮುಕ್ತಾಯ ದಿನಾಂಕ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ನೀಟ್ –ಪಿಜಿ ಪರೀಕ್ಷೆಯನ್ನು ಮುಂದೂಡಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular