HomeKarnatakaBREAKING: ಕಾಂಗ್ರೆಸ್ ಸರ್ಕಾರ ಬಿದ್ರೆ ಬೀಳಲಿ, ಜಾತಿಗಣತಿ ಜಾರಿಯಾಗಲೇಬೇಕು: ಬಿ.ಕೆ. ಹರಿಪ್ರಸಾದ್ ಸ್ಪೋಟಕ ಹೇಳಿಕೆ

BREAKING: ಕಾಂಗ್ರೆಸ್ ಸರ್ಕಾರ ಬಿದ್ರೆ ಬೀಳಲಿ, ಜಾತಿಗಣತಿ ಜಾರಿಯಾಗಲೇಬೇಕು: ಬಿ.ಕೆ. ಹರಿಪ್ರಸಾದ್ ಸ್ಪೋಟಕ ಹೇಳಿಕೆ

ಬೆಂಗಳೂರು: ಸರ್ಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ಜಾರಿ ಮಾಡಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಸರ್ಕಾರ ಬಿದ್ದರೆ ಬೀಳಲಿ ಯಾಕೆ ಹೆದರುತ್ತೀರಿ? ಜಾತಿ ಗಣತಿ ಜಾರಿ ವಿಚಾರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿಯೇ ಇದೆ. ಆದರೆ, ಜಾತಿ ಗಣತಿ ಜಾರಿಗೆ ಸರ್ಕಾರ ಏಕೆ ಯೋಚನೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮೀನಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಬೇಕು. ಜಾತಿಗಣತಿ ಜಾರಿಯಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿ ಗಣತಿ ಜಾರಿಯಿಂದಲೇ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಪಂಚವೇ ತಲೆ ಕೆಳಗಾಗಲಿ ಜಾತಿ ಗಣತಿ ಅನುಷ್ಠಾನ ಆಗಲೇಬೇಕು. ಸರ್ಕಾರ ಬೇಕಾದರೆ ಬಿದ್ರೆ ಬೀಳಲಿ ಯಾಕೆ ಹೆದರಬೇಕು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular