HomeBusinessBIG NEWS: ಗಂಗಾ ಜಲಕ್ಕೆ GST ಹೇರಿಕೆ ವರದಿ ತಳ್ಳಿ ಹಾಕಿದ ಸರ್ಕಾರ: ಪೂಜಾ ಸಾಮಗ್ರಿಗಳಿಗೆ...

BIG NEWS: ಗಂಗಾ ಜಲಕ್ಕೆ GST ಹೇರಿಕೆ ವರದಿ ತಳ್ಳಿ ಹಾಕಿದ ಸರ್ಕಾರ: ಪೂಜಾ ಸಾಮಗ್ರಿಗಳಿಗೆ ವಿನಾಯಿತಿ ಎಂದು ಸ್ಪಷ್ಟನೆ

ನವದೆಹಲಿ: ಗಂಗಾಜಲದ ಮೇಲೆ ಜಿಎಸ್‌ಟಿ ಹೇರಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಸರ್ಕಾರ ತಿರಸ್ಕರಿಸಿದೆ.

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ, ಸಿಬಿಐಸಿ, ಗಂಗಾಜಲ ಸೇರಿದಂತೆ ಪೂಜಾ ಸಾಮಗ್ರಿಯನ್ನು ಜಿಎಸ್‌ಟಿ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಹೇಳಿದೆ. 2017 ರಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆಗಳಲ್ಲಿ ಪೂಜೆ ಸಾಮಗ್ರಿ ಮೇಲಿನ ಜಿಎಸ್‌ಟಿಯನ್ನು ವಿವರವಾಗಿ ಚರ್ಚಿಸಲಾಗಿದೆ ಮತ್ತು ಅವುಗಳನ್ನು ವಿನಾಯಿತಿ ಪಟ್ಟಿಯಲ್ಲಿ ಇರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಎಸ್‌ಟಿ ಜಾರಿಯಾದ ನಂತರ ಎಲ್ಲಾ ಪೂಜಾ ಸಾಮಗ್ರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಸಿಬಿಐಸಿ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular