HomeKarnatakaBIG NEWS : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಸಚಿವ...

BIG NEWS : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಎಚ್ಚರಿಕೆ..!

ಬೆಂಗಳೂರು : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರದ ಕುರಿತು ಅವರು ಮಾತನಾಡಿದರು.
ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ ದುರುದ್ದೇಶ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸುವ ಕುತಂತ್ರ ನಡೆಸುತ್ತಿದೆ.ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಬಳಕೆ ದುರ್ಬಳಕೆ ಮಾಡಿಕೊಂಡಿದೆ.

ಬಿಜೆಪಿಗೆ ಜನ ಯಾವತ್ತೂ ಬಹುಮತ ನೀಡಿಲ್ಲ. ಸಿಎಂ ಆಗಿದ್ದಾಗ ಯಾರಾದರು ಜೈಲಿಗೆ ಹೋಗಿದ್ರೆ ಅದು ಯಡಿಯೂರಪ್ಪ ಎಂದು ಹೇಳಿದರು.ಕರ್ನಾಟಕದ ಜನ ಸುಮ್ನೆ ಕೂರಲ್ಲ. ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular