HomeKarnatakaBIG NEWS: ರಾಜ್ಯಪಾಲರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್; FIR ದಾಖಲು

BIG NEWS: ರಾಜ್ಯಪಾಲರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್; FIR ದಾಖಲು

ಬೆಂಗಳೂರು: ಪೊಲೀಸರು, ರಾಜಕಾರಣಿಗಳ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿದ್ದಾಯ್ತು ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ಕಿಡುಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿದ್ದಾರೆ.

ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು, ಫೋಟೋ ಬಳಸಿ ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಲಾಗಿದ್ದು, ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲರ ಕಾರ್ಯದರ್ಶಿ ದೂರು ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular