HomeEntertainmentಅನಾರೋಗ್ಯದ ಕಾರಣ ಅರ್ಧದಲ್ಲೇ ರೋಡ್‌ಶೋ ಮೊಟಕುಗೊಳಿಸಿ ಮುಂಬೈಗೆ ಮರಳಿದ ನಟ ಗೋವಿಂದ

ಅನಾರೋಗ್ಯದ ಕಾರಣ ಅರ್ಧದಲ್ಲೇ ರೋಡ್‌ಶೋ ಮೊಟಕುಗೊಳಿಸಿ ಮುಂಬೈಗೆ ಮರಳಿದ ನಟ ಗೋವಿಂದ

ಮುಂಬೈ: ರೋಡ್ ಶೋಗಾಗಿ ಮಹಾರಾಷ್ಟ್ರದ ಜಲಗಾಂವ್‌ನಲ್ಲಿದ್ದ ಗೋವಿಂದ ಅವರು ತಮ್ಮ ಪ್ರಚಾರವನ್ನು ಮೊಟಕುಗೊಳಿಸಿ ಅನಾರೋಗ್ಯದ ಕಾರಣ ಮುಂಬೈಗೆ ಮರಳಿದ್ದಾರೆ.

ಗೋವಿಂದ ಅವರು ಜಲಗಾಂವ್‌ನ ಮುಕ್ತೈನಗರ, ಬೋಡ್ವಾಡ್, ಪಚೋರಾ ಮತ್ತು ಚೋಪ್ಡಾದಲ್ಲಿ ಮಹಾಯುತಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರು. ಪಚೋರಾದಲ್ಲಿ ಕಾರ್ಯಕ್ರಮವನ್ನು ಮಧ್ಯದಲ್ಲಿ ಕಡಿತಗೊಳಿಸಿದ ನಂತರ ಅವರು ಮುಂಬೈಗೆ ಮರಳಿದ್ದಾರೆ.

ನಟ-ರಾಜಕಾರಣಿ ಆಗಿರುವ ಗೋವಿಂದ ಮಾಜಿ ಸಂಸದರಾಗಿದ್ದು, ಕಳೆದ ಮಾರ್ಚ್‌ನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡರು. ಅಕ್ಟೋಬರ್ 1 ರಂದು ಆಕಸ್ಮಿಕ ಗುಂಡೇಟಿನಿಂದ ಗೋವಿಂದ ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular