HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

BIG NEWS: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ.

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಏಪ್ರಿಲ್ 22ರಂದು ಚಿತ್ರದುರ್ಗದ ಪ್ರವಾಸಿ ಮಂದಿರದ ಬಳಿ ಧರಣಿ ನಡೆಸಿದ್ದ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಚಿತ್ರದುರ್ಗ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular