HomeKarnatakaಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಸರ್ಕಾರ ಸಿದ್ಧತೆ: SPP ನೇಮಕ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಸರ್ಕಾರ ಸಿದ್ಧತೆ: SPP ನೇಮಕ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೊಲೀಸ್ ನೋಟಿಸ್ ನೀಡಲಾಗಿದೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಈ ಪ್ರಕರಣದಲ್ಲಿ ಯಡಿಯೂರಪ್ಪನವರಿಗೆ ಸಂಕಷ್ಟ ಶುರುವಾಗಿದೆ. ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ಅಭಿಯೋಜಕರಾಗಿ ಅಶೋಕ ಎನ್. ನಾಯಕ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದು, ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯಕ್ ಅವರನ್ನು ನೇಮಕ ಮಾಡಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular