HomeKarnatakaSHOCKING NEWS: ಏಕಾಏಕಿ ಕಾವೇರಿ ನದಿಗೆ ಹಾರಿದ ಸರ್ಕಾರಿ ನೌಕರ

SHOCKING NEWS: ಏಕಾಏಕಿ ಕಾವೇರಿ ನದಿಗೆ ಹಾರಿದ ಸರ್ಕಾರಿ ನೌಕರ

ಕೊಡಗು: ಸರ್ಕಾರಿ ನೌಕರರೊಬ್ಬರು ತುಂಬಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿಯಾಗಿದ್ದ ಅರುಣ್ ಎಂಬಾತ ಇದ್ದಕ್ಕಿದ್ದಂತೆ ಕುಶಲನಗರ ಪಟ್ಟಣದ ಸೇತುವೆ ಮೇಲೆ ನಿಂತು ಕಾವೇರಿ ನದಿಗೆ ಧುಮುಕಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಮ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದೆ. ನದಿಗೆ ಹಾರಿರುವ ವ್ಯಕ್ತಿಯ ಸುಳಿವು ಸಿಕ್ಕಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular