HomeKarnatakaಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ...

ಸರ್ಕಾರಿ ನೌಕರರಿಗೆ ಒಪಿಎಸ್, ಅಂತರ ಜಿಲ್ಲಾ ವರ್ಗಾವಣೆ, 7ನೇ ವೇತನ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ್ದಾರೆ.

7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಬಜೆಟ್ ನಲ್ಲಿ ಅನುದಾನ ಕಾಯ್ದಿರಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

OPS ಯೋಜನೆ ಜಾರಿಗೊಳಿಸುಬೇಕು.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು.

ಸರ್ಕಾರಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ 16ಎ ನಿಯಮಗಳಿಗೆ ತಿದ್ದುಪಡಿ ಮಾಡಿ ವರ್ಗಾವಣೆಗೆ ಅವಕಾಶ ಕಲ್ಪಿಸಬೇಖೆಂದು ಮನವಿ ಮಾಡಲಾಗಿದ್ದು, ಸಂಘದ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular