HomeKarnatakaBREAKING NEWS: ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

BREAKING NEWS: ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ, ಡಿಎ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗಾಗಿ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಗ್ರೂಪ್ ಎ, ಬಿ, ಸಿ, ಡಿ, ನೌಕರರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಜೇಷ್ಠತಾ ಪಟ್ಟಿಯಲ್ಲಿ ಶೇಕಡ 6ರಷ್ಟು ಮೀರದಂತೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular