HomeIndiaBUDGET BREAKING: ಶಾಲೆ, ಕಾಲೇಜುಗಳಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ‘ಕಂಟೆಂಟ್ ಕ್ರಿಯೇಟರ್’ ಪ್ರಯೋಗಾಲಯ...

BUDGET BREAKING: ಶಾಲೆ, ಕಾಲೇಜುಗಳಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ‘ಕಂಟೆಂಟ್ ಕ್ರಿಯೇಟರ್’ ಪ್ರಯೋಗಾಲಯ ಸ್ಥಾಪನೆ

ನವದೆಹಲಿ: 1500 ಮಾಧ್ಯಮಿಕ ಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ABGC ವಿಷಯ ಸೃಷ್ಟಿಕರ್ತ ಪ್ರಯೋಗಾಲಯ(Content creator) ಗಳನ್ನು ಸ್ಥಾಪಿಸಲು ಬಜೆಟ್ ನಲ್ಲಿ ಸರ್ಕಾರ ಪ್ರಸ್ತಾಪಿಸಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ 1500 ಮಾಧ್ಯಮಿಕ ಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ABGC (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ವಿಷಯ ಸೃಷ್ಟಿಕರ್ತ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಾವು ಪ್ರಸ್ತಾಪಿಸುತ್ತೇವೆ ಎಂದು ಹೇಳಿದರು.

 15,000 ಭಾರತೀಯ ಶಾಲೆಗಳಲ್ಲಿ ಕಂಟೆಂಟ್ ಕ್ರಿಯೇಟರ್ ಪ್ರಯೋಗಾಲಯಗಳು, ಹಾಗೆಯೇ ಕೈಗಾರಿಕಾ ಕಾರಿಡಾರ್‌ಗಳ ಸಮೀಪದಲ್ಲಿ 5 ವಿಶ್ವವಿದ್ಯಾಲಯ ಪಟ್ಟಣಗಳನ್ನು ರಚಿಸಲಾಗುತ್ತಿದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular