HomeBusinessಕೇಂದ್ರದಿಂದ ಸಿಹಿ ಸುದ್ದಿ: ಯುಪಿಐ ಪಾವತಿ ಮಿತಿ 5 ಲಕ್ಷ ರೂ.ಗೆ ಏರಿಕೆ

ಕೇಂದ್ರದಿಂದ ಸಿಹಿ ಸುದ್ದಿ: ಯುಪಿಐ ಪಾವತಿ ಮಿತಿ 5 ಲಕ್ಷ ರೂ.ಗೆ ಏರಿಕೆ

ಮುಂಬೈ: ಯುಪಿಐ ಮೂಲಕ ತೆರಿಗೆ ಪಾವತಿಸುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಆರ್‌ಬಿಐ ತೆರಿಗೆ ಪಾವತಿ ಮಿತಿಯನ್ನು ಒಂದು ಲಕ್ಷ ರೂ.ನಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಆರ್.ಬಿ.ಐ.ನ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಗುರುವಾರ ಮುಕ್ತಾಯವಾಗಿದ್ದು, ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಯುಪಿಐ ಮೂಲಕ ಆದಾಯ ಮತ್ತು ಇತರ ತೆರಿಗೆಗಳನ್ನು ಪಾವತಿಸಲು ಅವಕಾಶವಿದ್ದು, ಆ ಮಿತಿಯನ್ನು ಒಂದು ಲಕ್ಷ ರೂ.ಗಳಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular