HomeKarnatakaSHOCKING NEWS: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಸಂಬಂಧಿಕನಿಂದಲೇ ಕೃತ್ಯ

SHOCKING NEWS: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಸಂಬಂಧಿಕನಿಂದಲೇ ಕೃತ್ಯ

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿ ಯುವಕನೇ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಓದುವ ವಯಸ್ಸಿನಲ್ಲಿ 6 ತಿಂಗಳ ಗರ್ಭಿಣಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಆರೈಕೆ ಮಾಡಲಾಗುತ್ತಿದೆ.

ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುಅರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಈ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular