HomeLatest NewsBREAKING: ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ವಿಷ ಸೇವಿಸಿದ ಗ್ರಾಮ ಪಂಚಾಯಿತಿ ನೌಕರ

BREAKING: ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ವಿಷ ಸೇವಿಸಿದ ಗ್ರಾಮ ಪಂಚಾಯಿತಿ ನೌಕರ

ಕಲಬುರಗಿ: ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪರಮಾನಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ರಂಜುಣಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಮಾನಂದ ಅಸ್ವಸ್ಥರಾಗಿದ್ದಾರೆ. ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕೆಲವರ ಮಾತು ಕೇಳಿ ಪಿಡಿಒ ಕೆಲಸದಿಂದ ತೆಗೆದಿದ್ದಾರೆ. ಯಾವುದೇ ನೋಟಿಸ್ ನೀಡದೆ ಕೆಲಸದಿಂದ ತೆಗೆದಿದ್ದಾರೆ ಎಂದು ಆರೋಪಿಸಲಾಗಿದೆ. ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರಮಾನಂದನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular