HomeLive NewsBIG NEWS: ಕಾರಿನ ಪಕ್ಕದಲ್ಲಿ ಶವವಾಗಿ ಪತ್ತೆಯಾದ ಗ್ರಾಮ ಪಂಚಾಯಿತಿ ಸದಸ್ಯ

BIG NEWS: ಕಾರಿನ ಪಕ್ಕದಲ್ಲಿ ಶವವಾಗಿ ಪತ್ತೆಯಾದ ಗ್ರಾಮ ಪಂಚಾಯಿತಿ ಸದಸ್ಯ

ರಾಮನಗರ: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಮಾಕಳಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ (45) ಮೃತ ದುರ್ದೈವಿ. ಬಯಲುಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನ ಪಕ್ಕದಲ್ಲಿ ಲೋಕೇಶ್ ಶವವಾಗಿ ಪತ್ತೆಯಾಗಿದ್ದಾರೆ. ಲೋಕೇಶ್ ಅವರ ಮೃತದೇಹದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ.

ಎಂ.ಕೆ.ದೊಡ್ದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular