BREAKING : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೇ.3ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ |D.A Hike

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸಿಕ್ಕಿದ್ದು, ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು ಶೇಕಡ 3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇಂದು ನಡೆದ ಕೇಂದ್ರ   ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೀಪಾವಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇಕಡಾ 3 ರಷ್ಟು ಹೆಚ್ಚಳವನ್ನು ಕೇಂದ್ರ ಸಚಿವ ಸಂಪುಟ ಘೋಷಿಸಿದೆ. ಈ ಹೆಚ್ಚಳವು ಡಿಎಯನ್ನು ಮೂಲ ವೇತನದ ಶೇಕಡಾ 42 ರಿಂದ 45 ಕ್ಕೆ ಹೆಚ್ಚಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read