HomeIndiaSHOCKING: 10ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

SHOCKING: 10ನೇ ಮಹಡಿಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ಗ್ರೇಟರ್ ನೋಯ್ಡಾದ ಬಿಸ್ರಖ್ ಪ್ರದೇಶದ ವಸತಿ ಸೊಸೈಟಿಯಲ್ಲಿ 28 ವರ್ಷದ ವ್ಯಕ್ತಿಯೊಬ್ಬರು 10ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಬಿಸ್ರಾಖ್‌ನ ಎತ್ತರದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಅಜಂಗಢ ಮೂಲದ ಮೃತರು ಕಟ್ಟಡದ ಹತ್ತನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ಬಿಸ್ರಾಖ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅವರು ಗ್ರೇಟರ್ ನೋಯ್ಡಾದ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದರು. ತಮ್ಮ ಸೋದರ ಮಾವನೊಂದಿಗೆ ವಾಸಿಸುತ್ತಿದ್ದರು. ಕಳೆದ ನಾಲ್ಕೈದು ತಿಂಗಳಿನಿಂದ ಬೇಸರದಿಂದ ಇದ್ದರು ಎನ್ನುವ ಮಾಹಿತಿ ಗೊತ್ತಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular