HomeLatest News‘ಹಸಿರುಮಯ ಬೆಂಗಳೂರು’: ಎಲೆಕ್ಟ್ರಿಕ್ ಬಸ್‌ ಸೇವೆ ಹೆಚ್ಚಳ, ಪ್ಲಾಸ್ಟಿಕ್ ನಿಷೇಧ ಸೇರಿ ವಿಶ್ವ ಪರಿಸರ ದಿನಾಚರಣೆ...

‘ಹಸಿರುಮಯ ಬೆಂಗಳೂರು’: ಎಲೆಕ್ಟ್ರಿಕ್ ಬಸ್‌ ಸೇವೆ ಹೆಚ್ಚಳ, ಪ್ಲಾಸ್ಟಿಕ್ ನಿಷೇಧ ಸೇರಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಜಾರಿ

ಬೆಂಗಳೂರು: ಜೂನ್‌ 5, ವಿಶ್ವ ಪರಿಸರ ದಿನದ ಅಂಗವಾಗಿ ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರಿನ ಧ್ಯೇಯವನ್ನಿಟ್ಟುಕೊಂಡು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 650ಕ್ಕೂ ಅಧಿಕ ಶಾಲೆಗಳಲ್ಲಿ ಗಿಡ ನೆಡಲು ತಯಾರಿ

ಹಸಿರು ಬೆಂಗಳೂರಿಗಾಗಿ ಹವಾಮಾನ ಕ್ರಿಯಾ ಯೋಜನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಶಾಲೆಯಲ್ಲೂ ಹವಾಮಾನ ಕ್ರಿಯಾ ಯೋಜನೆ ಕ್ಲಬ್ ಸ್ಥಾಪನೆ

ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಘ -ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಬ್ಲೂ ಗ್ರೀನ್ ಅವಾರ್ಡ್ ಘೋಷಣೆ

ಜೂನ್ 6ರಂದು ಸ್ವಚ್ಛ ಬೆಂಗಳೂರು ಯೋಜನೆಗೆ ಅಧಿಕೃತ ಚಾಲನೆ

ತ್ಯಾಜ್ಯಗಳ ಸಮರ್ಪಕ ತೆರವಿಗೆ, ಯಾರೂ ಎಲ್ಲೆಂದರಲ್ಲಿ ಕಸ ಬಿಸಾಕದಿರುವಂತೆ ನೋಡಿಕೊಳ್ಳಲು ಕ್ಯಾಮರಾಗಳ ಅಳವಡಿಕೆ

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ : ಹೈಕೋರ್ಟ್ ಮಾರ್ಗದರ್ಶನದಂತೆ ಮರಗಣತಿ ಆರಂಭ

ಹಸಿರು ವಾರ್ಡ್ ನಿರ್ಮಾಣಕ್ಕೆ ಪ್ರತಿ ವಾರ್ಡ್‌ಗಳಿಗೆ ತಲಾ 28 ಕೋಟಿ ರೂ. ಮೀಸಲು

ಶಾಲೆಗಳು, ಸಂಘ ಸಂಸ್ಥೆಗಳು, ನಿವಾಸಿ ಕಲ್ಯಾಣ ಸಂಘಗಳಿಗೆ ಪರಿಸರ ಕ್ಲಬ್‌ಗಳನ್ನು ಸ್ಥಾಪಿಸುವಂತೆ ಮನವಿ

ಒಂದು ಮಗು, ಒಂದು ಗಿಡವನ್ನು ಬೆಳೆಸುವ ಯೋಜನೆ

ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆಗಳ ಆಯೋಜನೆ

ಮಾಲಿನ್ಯ ಮುಕ್ತ ನಗರಕ್ಕಾಗಿ ಎಲೆಕ್ಟ್ರಿಕ್ ಬಸ್‌ಗಳ ಸೇವೆ ಹೆಚ್ಚಳ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular