SHOCKING : ಮದುವೆ ಮನೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ವರ ಸಾವು : ಶಾಕಿಂಗ್ ವಿಡಿಯೋ ವೈರಲ್.!

ಮದುವೆ ಮನೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದು, ಘಟನೆಯ ಶಾಕಿಂಗ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ.

ಸಾವು ಹೇಗೆ ಯಾವಾಗ ಬೇಕಾದರೂ ಬರಬಹುದು. ನಾಳೆ ನನ್ನ ಮದುವೆ ಎಂದು ಬಂಧು ಬಳಗದ ಜೊತೆ ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ವರನಿಗೆ ಹೃದಯಾಘಾತವಾಗಿದ್ದು, ಆತ ತಕ್ಷಣ ಕುಸಿದು ಮೃತಪಟ್ಟಿದ್ದಾನೆ. ಮದುವೆ ಮನೆ ಎಂದು ಸಂಭ್ರಮದಿಂದ ಬಂದಿದ್ದವರಿಗೆ ಬಿಗ್ ಶಾಕ್ ಎದುರಾಗಿದೆ.

 

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮದುವೆಗೆ ಒಂದು ದಿನ ಮೊದಲು ವರ ಹೃದಯಾಘಾತದಿಂದ ನಿಧನರಾದರು. ಕುಟುಂಬವು ತಕ್ಷಣ ಅವನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿತು, ಅಲ್ಲಿ ಯುವಕನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾನೆ ಎಂದು ಘೋಷಿಸಿದರು. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read