KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

Published September 12, 2023 at 7:09 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ.

ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.

 ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.

ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

You Might Also Like

ತಾಯಂದಿರ ದಿನದ ಹೊತ್ತಲ್ಲೇ BSNL ಭರ್ಜರಿ ಕೊಡುಗೆ: ರೀಚಾರ್ಜ್ ಇಲ್ಲದೆ ಮಾನ್ಯತೆ ಅವಧಿ 380 ದಿನಕ್ಕೆ ವಿಸ್ತರಣೆ

BIG NEWS: ಶೀಘ್ರದಲ್ಲೇ ಗಗನಯಾತ್ರಿ ಐಎಸ್ಎಸ್ ಮಿಷನ್, ನಾಸಾ-ಇಸ್ರೋ ರಾಡಾರ್ ಉಪಗ್ರಹ ಉಡಾವಣೆ: ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣನ್

BIG NEWS: ಕಾಶ್ಮೀರ ವಿವಾದ ಬಗೆಹರಿಸಲು ಪಿಒಕೆ ಮರಳುವಿಕೆಯೇ ಏಕೈಕ ವಿಷಯ, ಯಾರ ಮಧ್ಯಸ್ಥಿಕೆಯೂ ಬೇಕಿಲ್ಲ: ಪ್ರಧಾನಿ ಮೋದಿ

ಈ ಬಾರಿ ವಾಡಿಕೆಗೂ ಮುನ್ನವೇ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಪಾಕಿಸ್ತಾನದ ಪರ ಬೇಹುಗಾರಿಕೆ: ಇಬ್ಬರು ಅರೆಸ್ಟ್

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

ತಾಯಂದಿರ ದಿನದ ಹೊತ್ತಲ್ಲೇ BSNL ಭರ್ಜರಿ ಕೊಡುಗೆ: ರೀಚಾರ್ಜ್ ಇಲ್ಲದೆ ಮಾನ್ಯತೆ ಅವಧಿ 380 ದಿನಕ್ಕೆ ವಿಸ್ತರಣೆ
BIG NEWS: ಶೀಘ್ರದಲ್ಲೇ ಗಗನಯಾತ್ರಿ ಐಎಸ್ಎಸ್ ಮಿಷನ್, ನಾಸಾ-ಇಸ್ರೋ ರಾಡಾರ್ ಉಪಗ್ರಹ ಉಡಾವಣೆ: ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣನ್
BIG NEWS: ಕಾಶ್ಮೀರ ವಿವಾದ ಬಗೆಹರಿಸಲು ಪಿಒಕೆ ಮರಳುವಿಕೆಯೇ ಏಕೈಕ ವಿಷಯ, ಯಾರ ಮಧ್ಯಸ್ಥಿಕೆಯೂ ಬೇಕಿಲ್ಲ: ಪ್ರಧಾನಿ ಮೋದಿ
ಈ ಬಾರಿ ವಾಡಿಕೆಗೂ ಮುನ್ನವೇ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ

Automotive

ನಕಲಿ ಗೋಡೆಗೆ ಡಿಕ್ಕಿ ಹೊಡೆದ ಟೆಸ್ಲಾ: ಸ್ವಯಂ ಚಾಲನಾ ತಂತ್ರಜ್ಞಾನದ ಬಗ್ಗೆ ಪ್ರಶ್ನೆ | Video
ಶಾಲಾ ಮಕ್ಕಳಿಂದ ಐಷಾರಾಮಿ ಕಾರು ಚಾಲನೆ: ವಿಡಿಯೋ ವೈರಲ್ | Watch
ಭಾರತದ ಮೊದಲ ʼಹೈಬ್ರಿಡ್ ಮೋಟಾರ್‌ ಸೈಕಲ್ʼ ರಿಲೀಸ್‌ ; ಇಲ್ಲಿದೆ ಇದರ ವಿಶೇಷತೆ

Entertainment

ವಿವಾದದ ಸುಳಿಯಲ್ಲಿ ‘ಛಾವಾ’: ಇತಿಹಾಸ ತಿರುಚಿದ ಆರೋಪ !
ಸಲ್ಮಾನ್ ಖಾನ್ ‘ಸಿಕಂದರ್’ ; ಉಚಿತ ಟಿಕೆಟ್ ನೀಡಲು ಮುಂದಾದ ಅಭಿಮಾನಿ | Watch Video
ʼಆಲಿಯಾʼ ನನ್ನ ಮೊದಲ ಹೆಂಡತಿಯಲ್ಲ ; ರಣಬೀರ್ ಕಪೂರ್ ಅಚ್ಚರಿ ಹೇಳಿಕೆ !

Sports

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ
ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್
ಭಾರತದ ಡ್ರೋನ್ ದಾಳಿಯಿಂದ ಹಾನಿಯಾದ ರಾವಲ್ಪಿಂಡಿ ಸ್ಟೇಡಿಯಂ: PSL ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿದ ಪಾಕಿಸ್ತಾನ

Special

ʼಸಾರ್ಥಕʼ ಜೀವನಕ್ಕೆ ಇಲ್ಲಿದೆ ಉಪಯುಕ್ತ ಸಲಹೆ
ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ ಅವಸರವಸರವಾಗಿ ಸೇವಿಸುವ ಆಹಾರ
ಸ್ವಿಮ್ಮಿಂಗ್: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ವರದಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?