HomeKarnatakaಗೃಹಜ್ಯೋತಿ ಯೋಜನೆ: ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಮುಂಗಡ ಸಹಾಯಧನ ಬಿಡುಗಡೆ; ಯಾವ ಸಂಸ್ಥೆಗೆ...

ಗೃಹಜ್ಯೋತಿ ಯೋಜನೆ: ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಮುಂಗಡ ಸಹಾಯಧನ ಬಿಡುಗಡೆ; ಯಾವ ಸಂಸ್ಥೆಗೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸರಬರಾಜಿನ ಸಹಾಯಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ರಾಜ್ಯದ ಎಲ್ಲಾ ವಿದ್ಯುತ್ ಸಂಸ್ಥೆಗಳಿಗೂ ಮುಂಗಡವಾಗಿ ಸಹಾಯಧನವನ್ನು ಬಿಡುಗಡೆ ಮಾಡಿದ್ದು, ಜುಲೈ 2023ರ ಮಾಹೆಗೆ ಒಟ್ಟು 476 ಕೋಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಾಯಧನ ಹಂಚಿಕೆ ವಿವರ:
ಬೆಸ್ಕಾಂ -235.07 ಕೋಟಿ ರೂ
ಮೆಸ್ಕಾಂ-52.73 ಕೋಟಿ ರೂ
ಹೆಸ್ಕಾಂ-83.48 ಕೋಟಿ ರೂ
ಗೆಸ್ಕಂ-53.46 ಕೋಟಿ ರೂ
ಚೆಸ್ಕಾಂ-51.26 ಕೋಟಿ ರೂ. ಒಟ್ಟು 476 ಕೋಟಿ ರೂಪಾಯಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular