ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇಂದಿನಿಂದ ಶೂನ್ಯ ಬಿಲ್ ವಿತರಣೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು.

ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ ಗ್ರಾಹಕರಿಗೆ ಇಂದಿನಿಂದ ಶೂನ್ಯ ಬಿಲ್ ವಿತರಣೆ ಶುರುವಾಗಲಿದೆ. ಜುಲೈ 1 ರಿಂದ ಬಳಕೆಯಾದ ಗೃಹಬಳಕೆ ವಿದ್ಯುತ್ ಗೆ ಗ್ರಾಹಕರು ಕಳೆದ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಆಧರಿಸಿ ಅದಕ್ಕಿಂತ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಬಹುದು. ಜುಲೈ 27ರೊಳಗೆ ನೋಂದಾಯಿಸಿದ ಗ್ರಾಹಕರಿಗೆ ಈ ಸೌಲಭ್ಯ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read