HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಆ. 5 ಕ್ಕೆ ಗೃಹಜ್ಯೋತಿ, ಆ. 17ರಂದು ಗೃಹಲಕ್ಷ್ಮಿ ಯೋಜನೆಗೆ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆ. 5 ಕ್ಕೆ ಗೃಹಜ್ಯೋತಿ, ಆ. 17ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ 17ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಮತ್ತು ಕಲಬುರಗಿಯಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular