KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕೊನೆಗೂ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ಬಾಕಿ ಹಣ ಖಾತೆಗೆ ಜಮಾ

Published March 13, 2025 at 8:55 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಬಾಕಿ ಇರುವ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಪ್ರಶ್ನಿಸಿ, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ದೂರಿದ್ದಾರೆ.

ಅವರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ಸಂತೋಷ ಲಾಡ್ ಉತ್ತರ ನೀಡಿ, ಸಂಪನ್ಮೂಲ ಸಂಗ್ರಹವನ್ನು ಆಧರಿಸಿ ಸರ್ಕಾರ ಹಣ ಬಿಡುಗಡೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಸಮಸ್ಯೆಗಳ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆಯಾಗಿಲ್ಲ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

You Might Also Like

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..?ತಿಳಿಯಿರಿ

ಈ ನೌಕರರಿಗೆ NPS ಅಡಿ ಪಿಂಚಣಿ, ನಿವೃತ್ತಿ, ಮರಣ ಉಪದಾನ ಅನ್ವಯವಾಗಲ್ಲ…!

BREAKING: ಲೆಬನಾನ್‌ ನಲ್ಲಿ ಪ್ಯಾಲೆಸ್ಟೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ: 13 ಜನ ಸಾವು

ಬಿಹಾರದಲ್ಲಿ NDA ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಪ್ರಮಾಣ ವಚನ

ಮೆದುಳು ಸದಾ ಆರೋಗ್ಯವಾಗಿರಲು ತಪ್ಪದೇ ಮಾಡಿ ಈ 5 ಕೆಲಸ

TAGGED:Govtಗೃಹಲಕ್ಷ್ಮಿ’ ಹಣವರ್ಗಾವಣೆaccountSantosh ladಸಂತೋಷ್ ಲಾಡ್ಖಾತೆAravind Belladgruhalakshmi
Share This Article
Facebook Copy Link Print

Latest News

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..?ತಿಳಿಯಿರಿ
ಈ ನೌಕರರಿಗೆ NPS ಅಡಿ ಪಿಂಚಣಿ, ನಿವೃತ್ತಿ, ಮರಣ ಉಪದಾನ ಅನ್ವಯವಾಗಲ್ಲ…!
BREAKING: ಲೆಬನಾನ್‌ ನಲ್ಲಿ ಪ್ಯಾಲೆಸ್ಟೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ: 13 ಜನ ಸಾವು
ಬಿಹಾರದಲ್ಲಿ NDA ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಪ್ರಮಾಣ ವಚನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

‘ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್’ ಗಳಿಂದ ಎಷ್ಟೊಂದು ಪ್ರಯೋಜವಿದೆ ಗೊತ್ತೇ..? ತಿಳಿಯಿರಿ
ALERT : ಮೃತ ವ್ಯಕ್ತಿಯ ‘ATM’ ಕಾರ್ಡ್ ನಿಂದ ಹಣ ಡ್ರಾ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್..! ಏನಿದು ರೂಲ್ಸ್ ತಿಳಿಯಿರಿ
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!

Entertainment

BREAKING: ಕ್ಯಾನ್ಸರ್ ನಿಂದ ಗ್ರ್ಯಾಮಿ ಪ್ರಶಸ್ತಿ ವಿಜೇತ ಆರ್ & ಬಿ ಸಿಂಗರ್ ಡಿ’ಏಂಜೆಲೊ ವಿಧಿವಶ
BREAKING: ಬಾಲಿವುಡ್ ಖ್ಯಾತ ನಟಿ, ಗಾಯಕಿ ಸುಲಕ್ಷಣಾ ಪಂಡಿತ್ ಹೃದಯಾಘಾತದಿಂದ ನಿಧನ: ಪ್ರೀತಿಸಿದ್ದ ನಟ ಮೃತಪಟ್ಟ ದಿನಾಂಕದಂದೇ ಕೊನೆಯುಸಿರು | Sulakshana Pandit passes away
ಹೇಗಿರಲಿದೆ ‘ಬಿಗ್ ಬಾಸ್’ ಮನೆ ? : ಕುತೂಹಲ ಮೂಡಿಸಿದ ಕಿಚ್ಚ ಸುದೀಪ್ ಟ್ವೀಟ್.!

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಮೊದಲ ಟೆಸ್ಟ್ ಗೆದ್ದ ದಕ್ಷಿಣ ಆಫ್ರಿಕಾ, ಸರಣಿಯಲ್ಲಿ 1-0 ಮುನ್ನಡೆ

Special

ಮಹಿಳೆಯರು ಮುಟ್ಟು ಮುಂದೂಡುವ ಮಾತ್ರೆ ತೆಗೆದುಕೊಳ್ಳುವುದು ಸುರಕ್ಷಿತವೇ ? ಇಲ್ಲಿದೆ ಉಪಯುಕ್ತ ಮಾಹಿತಿ
ಆರೋಗ್ಯಕರ ಕಪ್ಪು ಒಣದ್ರಾಕ್ಷಿಯನ್ನು ಸೇವಿಸಿ ಪಡೆಯಿರಿ ಈ ಪ್ರಯೋಜನ
ಮಳೆಗಾಲದಲ್ಲಿ ಫ್ರಿಜ್‌ನಲ್ಲಿ ʼಉಪ್ಪುʼ ಇಡುವುದೇಕೆ ? ಇದರ ಹಿಂದಿದೆ ಈ ಕಾರಣ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?